This is the title of the web page
This is the title of the web page

Please assign a menu to the primary menu location under menu

Local News

ಬೈಕ್ – ಬಸ್ ನಡುವೆ ಮುಖಾಮುಖಿ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು


ಬೆಳಗಾವಿ : ಬೈಕ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗೋಕಾಕ-ಯರಗಟ್ಟಿ ರಾಜ್ಯ ಹೆದ್ದಾರಿ ಮಾರ್ಗಮಧ್ಯೆ ನಡೆದಿದೆ.

ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ರೇವಪ್ಪ ಬಣವಿ (36) ಮೃತ ದುರ್ದೈವಿ. ಕೆಲಸ ಮುಗಿಸಿ ಗೋಕಾಕದಿಂದ ಚಿಕ್ಕನಂದಿಗೆ ರೇವಪ್ಪ ಹೊರಟಿರುವ ವೇಳೆ ಉಡುಪಿಯಿಂದ ಗೋಕಾಕ ಕಡೆಗೆ ಬರುತ್ತಿದ್ದ ಬಸ್- ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.

ಬಸ್ ಮುಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ರೇವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 


Gadi Kannadiga

Leave a Reply