ಬೆಳಗಾವಿ : ರಾಜ್ಯದಲ್ಲಿ ಶೀಘ್ರವೇ ಖಾಲಿಯಿರುವ 950 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.