This is the title of the web page
This is the title of the web page

Please assign a menu to the primary menu location under menu

Local News

ಮಹಿಳೆ ನಾಪತ್ತೆ


ಬೆಳಗಾವಿ,ಆ.೧೬: ಶ್ರೀಶೈಲ ಯಮನಪ್ಪ ಹಿಕ್ಕಡಿ ಇವರು ವಿಜಯಪುರ ಹಾಲಿ ಮಾದಾಪಟ್ಟಣ, ಜಿಗಣಿ ಹೋಬಳಿ, ಆಣೆಕಲ್ಲ ತಾಲೂಕಿನ, ಜಿಲ್ಲಾ ಬೆಂಗಳೂರು ನಗರ ಇವರ ಮಗಳು ಜ್ಯೋತಿ ಶ್ರೀಶೈಲ ಹಿಕ್ಕಡಿ ಇವಳು ತಮ್ಮೂರಾದ ವಿಜಯಪುರದಿಂದ ಬೆಳಗಾವಿಗೆ ಬಂದು ಈಗ ೧೫ ದಿವಸಗಳಿಂದ ಬೆಳಗಾವಿ ಜಿಲ್ಲೆ ಬೆಳಗಾವಿ ರಥಗಲ್ಲಿಯಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಇದ್ದು, ಆಗಷ್ಟ ೧೨ ರಂದು ಸಾಯಂಕಾಲ ೫ ಗಂಟೆಗೆ ಮನೆಯಲ್ಲಿ ಏನೂ ಹೇಳದೇ, ಕೇಳದೇ ಮನೆಯಿಂದ ಹೊರಗೆ ಹೋಗಿ ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ.
ವಯಸ್ಸು ೨೦ ವರ್ಷ, ೪ ಪೂಟ ೮ ಇಂಚ ಎತ್ತರ, ದುಂಡು ಮುಖ, ನೆಟ್ಟನೆಮೂಗು, ಸಡಪಾತಳ ಮೈಕಟ್ಟು, ಗೋದಿಗೆಂಪು ಮೈಬಣ್ಣ, ನೇರಳೆ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಜೀನ್ಸ ಪ್ಯಾಂಟ್ ಧರಿಸಿರುತ್ತಾಳೆ, ಪಿಯುಸಿ ದ್ವೀತಿಯ ವರ್ಷ ಶಿಕ್ಷಣವನ್ನು ಕಲಿತಿದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾಳೆ.
ಈ ಪ್ರಕಾರ ಚಹರೆಯುಳ್ಳ ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಆಯುಕ್ತರು, ಬೆಳಗಾವಿ ರವರಿಗೆ ಅಥವಾ ಪೊಲೀಸ್ ಇನ್ಸಪೆಕ್ಟರ, ಶಹಾಪೂರ ಪೊಲೀಸ ಠಾಣೆ ಬೆಳಗಾವಿ ದೂರವಾಣಿ ಸಂ-೦೮೩೧-೨೪೦೫೨೪೪, ಪಿ. ಐ, ಶಹಾಪೂರ ಪಿಎಸ್. ಮೋ ನಂ; ೯೪೮೦೮೦೪೦೪೬ ಹಾಗೂ ಬೆಳಗಾವಿ ನಗರ ಪೊಲೀಸ್ ಕಂಟ್ರೋಲ್ ರೂಮ್ ೦೮೩೧-೨೪೦೫೨೩೩ ಇವರನ್ನು ಸಂಪರ್ಕಿಸಬೇಕು ಶಹಾಪೂರ ಪೊಲೀಸ ಠಾಣೆ ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply