ಕೊಪ್ಪಳ ಜನವರಿ ೦೬ : ರಾಷ್ಟ್ರೀಯ ತಂಬಾಕು ನಿಯಂತ್ರಣಾ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ಜನವರಿ ೦೯ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ವಹಿಸಲಿದ್ದು, ಸಮಿತಿಯ ಪದಾಧಿಕಾರಿಗಳು ಈ ಸಭೆಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ : ಜ. ೦೯ ರಂದು ಸಭೆ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023