This is the title of the web page
This is the title of the web page

Please assign a menu to the primary menu location under menu

State

ಇಂದು 165 ಜನರಿಗೆ ಓಮಿಕ್ರಾನ್ ದೃಢ : ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆ


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯ ಜೊತೆಗೆ ಓಮಿಕ್ರಾನ್ ವೈರಸ್ ಪ್ರಕರಣಗಳು ಏರಿಕೆಯಾಗುತ್ತಿವೆ. ಇಂದು ಹೊಸದಾಗಿ 165 ಮಂದಿಗೆ ಓಮಿಕ್ರಾನ್ ದೃಢಪಟ್ಟಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 165 ಜನರಿಗೆ ಓಮಿಕ್ರಾನ್ ವೈರಸ್ ದೃಢಪಟ್ಟಿದೆ.ಹೀಗಾಗಿ ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.


Gadi Kannadiga

Leave a Reply