ಕೊಪ್ಪಳ ಜನವರಿ ೦೬ : ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ-೨೦೨೩ (ಎಸ್.ಎಲ್.ಎ.ಸಿ) ಕಾರ್ಯಕ್ರಮವನ್ನು ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಜನವರಿ ೦೯ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ವಹಿಸಲಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಈ ಸಭೆಗೆ ಹಾಜರಾಗುವಂತೆ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ : ಜ. ೦೯ ರಂದು ಸಭೆ
ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ : ಜ. ೦೯ ರಂದು ಸಭೆ
Suresh06/01/2023
posted on