This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಕಾರ್ಯಕ್ರಮ


ಗದಗ ಸೆಪ್ಟೆಂಬರ್ ೧೪: ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಮೊಹಮ್ಮದ್ ಮೊಹಸಿನ್ ಅವರು ಸೆಪ್ಟೆಂಬರ್ ೧೬ ರಂದು ಬೆಳಿಗ್ಗೆ ೯.೩೦ ಗಂಟೆಗೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ/ ಹಳ್ಳಿಗಳಿಗೆ ಭೇಟಿ ನೀಡುವರು. ಮಧ್ಯಾಹ್ನ ೨.೩೦ ಗಂಟೆಗೆ ಪ್ರವಾಹ ಪೀಡಿತ ಪ್ರದೇಶ/ ಹಳ್ಳಿಗಳ ಪ್ರವಾಹ ಪರಿಹಾರಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವರು. ನಂತರ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.


Gadi Kannadiga

Leave a Reply