This is the title of the web page
This is the title of the web page

Please assign a menu to the primary menu location under menu

State

95 kg ಗಾಂಜಾ ವಶ ಇಬ್ಬರ ಬಂಧನ


ಗೋಕಾಕ ; ಗೋಕಾಕ್ ತಾಲ್ಲೂಕಿನ ಕುಲಗೋಡು ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಜಬೀನ್ ಒಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 95 kg ಗಾಂಜಾವನ್ನು ವಶಪಡಿಸಿಕೊಂಡಿರುವ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ .

ಗಾಂಜಾ ಬೆಳೆಯನ್ನು ಕಬ್ಬಿನ ಗದ್ದೆಯಲ್ಲಿ ಕಬ್ಬಿನ ನಡುವೆ ಬೆಳೆಯಲಾಗಿತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನ ಮಾಲಿಕ ಬಸಪ್ಪ ಮತ್ತು ಸಿದ್ದಪ್ಪ ಎಂಬವರನ್ನು ಬಂಧಿಸಿದ್ದು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ .

 

 


Gadi Kannadiga

Leave a Reply