This is the title of the web page
This is the title of the web page

Please assign a menu to the primary menu location under menu

Local News

ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು


ವಿಜಯನಗರ: KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಬಳಿ ನಡೆದಿದೆ.

ವೆಂಕಟೇಶ್ (25), ಕಿರಣ್ (23) ಅಪಘಾತದಲ್ಲಿ ಮೃತ ದುರ್ದೈವಿಗಳು.ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Leave a Reply