This is the title of the web page
This is the title of the web page

Please assign a menu to the primary menu location under menu

Crime NewsLocal News

ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ


ಹುಬ್ಬಳ್ಳಿ: ನಗರದ ಹೋಟೆಲ್ ಒಂದರಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ ನಡೆದಿದೆ.

ಇಲ್ಲಿನ ವಿದ್ಯಾನಗರದ ಹೋಟೆಲ್ ಒಂದರಲ್ಲಿ ತಂಗಿದ್ದರು. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


Gadi Kannadiga

Leave a Reply