This is the title of the web page
This is the title of the web page

Please assign a menu to the primary menu location under menu

Local News

ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕ ಹೆಸರು ನಾಮಕರಣ : ಆಕ್ಷೇಪಣೆಗಾಗಿ ಆಹ್ವಾನ


ಬೆಳಗಾವಿ,ಜೂನ್೨೯: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡುವ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಮತ್ತು ಸಲಹೆ ಹಾಗೂ ಆಕ್ಷೇಪಣೆಗಳಿಗಾಗಿ ಆಹ್ವಾನಿಸಲಾಗಿದೆ.
ನಗರದ ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ಸದರಿ ಪ್ರಕಟಣೆ ಪ್ರಕಟವಾದ ೩೦ ದಿನಗಳೊಳಗಾಗಿ ಮಹಾನಗರ ಪಾಲಿಕೆ ಕಚೇರಿಯ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply