ಬೆಳಗಾವಿ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರು ಕರ್ನಾಟಕ ಪ್ರದೇಶ ಅಧ್ಯಕ್ಷರನ್ನಾಗಿ ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಉಮೇಶ ಬಾಳಿ ಅವರನ್ನು ನೇಮಕ ಮಾಡಲಾಗಿದೆ .
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ರಾಷ್ಟಿಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ಅವರು ತಕ್ಷಣದಿಂದ ಹುದ್ದೆ ವಹಿಸಿಕೊಂಡು ಸಂಘಟನೆಯ ತತ್ವ ಸಿದ್ಧಾಂತಗಳ ಪ್ರಕಾರ ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಜವಾಬ್ದಾರಿ ನಿರ್ವಹಿಸುವಂತೆ ತಿಳಿಸಿದ್ದಾರೆ.ವೀರಶೈವ ಮತ್ತು ಲಿಂಗಾಯತರನ್ನೆಲ್ಲ ಒಗ್ಗೂಡಿಸುವ ಕಾರ್ಯ ಮಾಡುವಂತೆ ಸೂಚನೆ ನೀಡಿದ್ದಾರೆ.
Gadi Kannadiga > State > ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರು ಕರ್ನಾಟಕ ಪ್ರದೇಶ ಅಧ್ಯಕ್ಷರಾಗಿ ಉಮೇಶ ಬಾಳಿ ನೇಮಕ
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರು ಕರ್ನಾಟಕ ಪ್ರದೇಶ ಅಧ್ಯಕ್ಷರಾಗಿ ಉಮೇಶ ಬಾಳಿ ನೇಮಕ
Murugesh19/10/2022
posted on
