whatsapp facebooktwitter

ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿ ಹಿಂದಕ್ಕೆ

ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿ ಹಿಂದಕ್ಕೆ

19-11-2020 03:31 PM

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ

Advertise

ಜಾಮೀನು ಅರ್ಜಿ ಸಲ್ಲಿಸಿದ್ದರು. ಅದರೆ ಜಾಮೀನು ಅರ್ಜಿ ವಜಾಗೊಳಿಸಿದ್ದ ನ್ಯಾಯಾಲಯ ಸಿಬಿಐಗೆ ತಕರಾರು ಅರ್ಜಿ ಸಲ್ಲಿಸುವಂತೆ ಸೂಚಿಸಿ ನೋಟೀಸ್ ನೀಡಿತ್ತು.
ಇದೀಗ ವಿನಯ್ ಕುಟುಂಬದವರ ಕೋರಿಕೆ ಮೇರೆಗೆ ವಿನಯ್ ಪರ ವಕೀಲ ಪಠಾಣ್, ವಿನಯ್ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬಿಐ, ತಕರಾರು ಅರ್ಜಿ ಸಲ್ಲಿಸದೇ ನ್ಯಾಯಾಲಯದಿಂದ ವಾಪಸ್ ಆಗಿದೆ.
(ವರದಿ ಈರಣ್ಣಾ ಹುಲ್ಲೂರ)

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos