whatsapp facebooktwitter

ಎತ್ತಿನ ಬಂಡಿಯಲ್ಲಿ ಸಾಗಿದ ಸಚಿವರುಗಳು

ಎತ್ತಿನ ಬಂಡಿಯಲ್ಲಿ ಸಾಗಿದ ಸಚಿವರುಗಳು

19-11-2020 03:36 PM

ಹೊಸಪೇಟೆಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ
67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.ಮೆರವಣಿಗೆಗೆ ಚಾಲನೆ ನೀಡಿದ

Advertise

ಸಹಕಾರ ಸಚಿವ ಸೋಮಶೇಖರ್, ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಎತ್ತಿನ ಬಂಡಿಯಲ್ಲಿಯೇ ಸಾಗಿದರು
ಇದಕ್ಕೂ ಮುಂಚೆ ವಡಕರಾಯ ದೇವಸ್ಥಾನದಿಂದ ಆರಂಭವಾದ ಎತ್ತಿನ ಬಂಡಿಗಳ ಮೆರವಣಿಗೆಯು ಮೈದಾನದವರೆಗೆ ನಡೆಯಿತು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos