whatsapp facebooktwitter

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ

19-11-2020 05:32 PM

ಕೊಪ್ಪಳ, ನ.೧೯: ರಾಷ್ಟಿçÃಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ನ.೧೯) ``ರಾಷ್ಟಿçÃಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸಲಾಯಿತು.
ನ. ೧೯ ರಿಂದ ೨೫ ರವರೆಗೆ ``ರಾಷ್ಟಿçÃಯ ಐಕ್ಯತಾ ಸಪ್ತಾಹವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ ರಾಷ್ಟçದ ಸ್ವಾತಂತ್ರö್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು

Advertise

ತಡೆಗಟ್ಟುವುದಕ್ಕಾಗಿ ಈ ಸಪ್ತಾಹವನ್ನು ಹಮ್ಮಿಕೊಂಡು ರಾಷ್ಟಿçÃಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಸರ್ಕಾರದ ನಿರ್ದೇಶನದಂತೆ ಗುರುವಾರದಂದು ``ರಾಷ್ಟಿçÃಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸಲಾಯಿತು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಪ್ರಮಾಣ ವಚನ ಬೋಧಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos