whatsapp facebooktwitter

ನ.೨೦ ರಂದು ಜಿ.ಪಂ. ೨ನೇ ತ್ರೆöÊಮಾಸಿಕ ಕೆ.ಡಿ.ಪಿ ಸಭೆ

ನ.೨೦ ರಂದು ಜಿ.ಪಂ. ೨ನೇ ತ್ರೆöÊಮಾಸಿಕ ಕೆ.ಡಿ.ಪಿ ಸಭೆ

19-11-2020 05:39 PM

ಕೊಪ್ಪಳ, ನ.೧೯: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ೨೦೨೦-೨೧ನೇ ಸಾಲಿನ ೨ನೇ ತ್ರೆöÊಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ್‌ನ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.

Advertise

ಸಂಬAಧಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದಾಗಿ ಸಭೆಗೆ ಹಾಜರಾಗಬೇಕು. ಅನಿವಾರ್ಯವಿದ್ದ ಸಂದರ್ಭದಲ್ಲಿ ಮಾತ್ರ ಜಿಲ್ಲಾ ಉಸ್ತುವಾರಿ ಸಚಿವರ ಪೂರ್ವಾನುಮತಿಯೊಂದಿಗೆ ವಿಷಯದ ಸಂಪೂರ್ಣ ಮಾಹಿತಿ ಹೊಂದಿರುವ ಪ್ರತಿನಿಧಿಯನ್ನು ನಿಯೋಜಿಸಬಹುದು. ಸಭೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos