whatsapp facebooktwitter

ವಿಜಯನಗರ ಜಿಲ್ಲೆ ರಚನೆ ವಿರೋಧಿಸಬೇಡಿ: ಸಚಿವ ಆನಂದಸಿಂಗ್ ಮನವಿ

ವಿಜಯನಗರ ಜಿಲ್ಲೆ ರಚನೆ ವಿರೋಧಿಸಬೇಡಿ: ಸಚಿವ ಆನಂದಸಿಂಗ್ ಮನವಿ

19-11-2020 06:00 PM

ಹೊಸಪೇಟೆ, ನ.19: ಆಡಳಿತಾತ್ಮಕ ಅನುಕೂಲಕ್ಕಾಗಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕವಾಗಿ ವಿಜಯನಗರ ಜಿಲ್ಲೆ ರಚಿಸಲಾಗುತ್ತಿದ್ದು,ಯಾರು ಕೂಡ ವಿರೋಧಿಸಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಮನವಿ ಮಾಡಿದ್ದಾರೆ.
ಹೊಸಪೇಟೆಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ

Advertise

ಅವರು ಮಾತನಾಡಿದರು.
ವಿಜಯನಗರ ಜಿಲ್ಲೆಯ ರಚನೆಯ ಕೂಗು ಬಹು ದಿನಗಳ ಬೇಡಿಕೆಯಾಗಿದ್ದು,ಇದಕ್ಕೆ ಸರಕಾರ ಸ್ಪಂದಿಸಿದೆ ಎಂದು ಅವರು ಹೇಳಿದರು.
ಯಾರು ಕೂಡ ವಿಜಯನಗರ ಜಿಲ್ಲೆ ರಚನೆಯನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದು ಬೇಡ ಎಂದು ಹೇಳಿದ ಅವರು ಬಹುದಿನಗಳ‌ ಬೇಡಿಕೆಗೆ ಮುಖ್ಯಮಂತ್ರಿಗಳು‌ ಸ್ಪಂದಿಸಿದ್ದಾರೆ.ಈ ಮೂಲಕ ಮುಖ್ಯಮಂತ್ರಿಗಳ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ ಎಂದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos