whatsapp facebooktwitter

ಹೊಸಪೇಟೆ ಸಿಡಿಪಿಓ ಆಗಿ ಸಿಂಧು ಯಲಿಗಾರ್ ಅಧಿಕಾರ ಸ್ವೀಕಾರ

ಹೊಸಪೇಟೆ ಸಿಡಿಪಿಓ ಆಗಿ ಸಿಂಧು ಯಲಿಗಾರ್ ಅಧಿಕಾರ ಸ್ವೀಕಾರ

19-11-2020 06:56 PM

ಬಳ್ಳಾರಿ,ನ.18: ಹೊಸಪೇಟೆ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾಗಿ ಸಿಂಧು ಯಲಿಗಾರ್ ಅವರು ಬುಧವಾರ
ಅಧಿಕಾರ ಸ್ವೀಕರಿಸಿದರು.
ಈ ಮುಂಚೆ ಶಿಶು ಅಭಿವೃದ್ಧಿ

Advertise

ಯೋಜನಾಧಿಕಾರಿಗಳಾಗಿದ್ದ ಅಮರೇಶ್ ಅವರು ಸಿಂಧು ಯಲಿಗಾರ್ ಅವರಿಗೆ ಅಧಿಕಾರ ವಹಿಸಿಕೊಟ್ಟರು.
ಇನ್ನು ಅಧಿಕಾರ ಸ್ವೀಕಾರದ ವೇಳೆ ಎಸಿಡಿಪಿಓ ಎಳೆನಾಗಪ್ಪ ಸೇರಿದಂತೆ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos