whatsapp facebooktwitter

ಮರಾಠಿಗರನ್ನು ಕನ್ನಡಿಗರ ಹಿಡಿತದಲ್ಲಿ ಇಡಲು ಈ ಮರಾಠಿ ಅಭಿವೃದ್ಧಿ ಪ್ರಾಧಿಕಾರ:-ಸಚಿವ ಸೋಮಣ್ಣ

ಮರಾಠಿಗರನ್ನು ಕನ್ನಡಿಗರ ಹಿಡಿತದಲ್ಲಿ ಇಡಲು ಈ ಮರಾಠಿ ಅಭಿವೃದ್ಧಿ ಪ್ರಾಧಿಕಾರ:-ಸಚಿವ ಸೋಮಣ್ಣ

19-11-2020 07:15 PM

ಕುಷ್ಟಗಿ-ರಾಜ್ಯದಲ್ಲಿ ಕನ್ನಡಿಗರಿಗೆ ಅನ್ಯಾವಾಗುದಕ್ಕೆ ರಾಜ್ಯ ಸರಕಾರ ತಯಾರು ಇಲ್ಲ ಆದರೆ ಪ್ರತಿಯೊಬ್ಬಮಾರಾಠಿಗರು ಕನ್ನಡ ಕಲಿಕೆಯಲಿ ತೊಡಗಲಿ ಕನ್ನಡದ ಬಗ್ಗೆ ಅಪಪ್ರಚಾರ ಮಾಡದಿರಲಿ ಎಂದು ಮಾರಾಠಿ ಅಭಿವೃದ್ದಿ ಪ್ರಾಧಿಕಾರ ಮಾಡಿದೆ ಹೊರತು ಬೇರೆ ಉದ್ದೇಶದಿಂದ ಅಲ್ಲ ಆದರೆ ಒಂದು ಮಾತು ಕನ್ನಡಿಗರ ಕೈ ಹಿಡಿತದಲ್ಲಿ ಮಾರಾಠಿಗರು ಇರಬೇಕು ಎನ್ನುವ ಉದ್ದೇಶದಿಂದ ಈ ಮಾರಾಠಿ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬೆಂಗಳೂರು ತೆರಳುವ ಮಾರ್ಗದಲ್ಲಿ ಕೊಪ್ಪಳ

Advertise

ಜಿಲ್ಲೆಯ ಕುಷ್ಟಗಿ ಯಲ್ಲಿ ಬಿಜೆಪಿ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಡಿ ಭಾಗದಲ್ಲಿ ಮರಾಠಿಗರನ್ನು ಒಂದು ಹಂತಕ್ಕೆ ತರಲು, ಅವರು ಸಹ ಕನ್ನಡ ಶಾಲೆಯಲ್ಲಿ‌ ಕಲಿಯುವಂತಾಗಲು ಹಾಗೂ ಇತರೇ ಸರ್ಕಾರದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿದೆ.ರಾಜ್ಯ, ದೇಶದೆಲ್ಲೆಡೆ ಇರುವ ಮರಾಠಿಗರು ಮುಖ್ಯವಾಹಿನಿಗೆ ಬರುವಂತಾಗಲು ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ ಎಂದು ಸಮರ್ಥಿಸಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಜಿ.ಪಂ.ಸದಸ್ಯ ಕೆ.ಮಹೇಶ, ಎಪಿಎಂಸಿ ಅಧ್ಯಕ್ಷ ಶಂಕ್ರಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಮತ್ತಿತರರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos