whatsapp facebooktwitter

ಯಡಿಯೂರಪ್ಪ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ರಾಜೀನಾಮೆ

ಯಡಿಯೂರಪ್ಪ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ರಾಜೀನಾಮೆ

19-11-2020 07:28 PM

ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಸ್ಥಾನಕ್ಕೆ ಮಹದೇವ ಪ್ರಕಾಶ್ ರಾಜೀನಾಮೆ ನೀಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಸಿಎಂ ರಾಜಕೀಯ ಸಲಹೆಗಾರರಾಗಿದ್ದ ಕಲಬುರಗಿ ಮೂಲದ ಮರಂಕರ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೀಗ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರ ರಾಜೀನಾಮೆ ತಲ್ಲಣ ಮೂಡಿಸಿದೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಮಹದೇವ್ ಪ್ರಕಾಶ್ ಅವರು, ತಮ್ಮ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ

Advertise

ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ತಮ್ಮ ರಾಜೀನಾಮೆ ಪತ್ರದಲ್ಲಿ ಕಳೆದ ಒಂದು ವರ್ಷದಿಂದ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯ ಪೂರ್ವಕ ಧನ್ಯವಾದಗಳು. ನನ್ನ ವಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ರಾಜಕೀಯ ಸಲಹೆಗಾರರಾಗಿದ್ದ ಎಂ.ಬಿ.ಮರಮಕಲ್‌ ಅವರ ನೇಮಕಾತಿ ಆದೇಶವನ್ನು ರದ್ದುಪಡಿಸಿದ್ದು ಅಚ್ಚರಿ ಮೂಡಿಸಿತ್ತು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos