whatsapp facebooktwitter

ಭಾಜಪಾ ಬೆಳಗಾವಿ ಮಹಾನಗರ ಜಿಲ್ಲಾ ವಿಶೇಷ ಸಭೆ

ಭಾಜಪಾ ಬೆಳಗಾವಿ ಮಹಾನಗರ ಜಿಲ್ಲಾ ವಿಶೇಷ ಸಭೆ

19-11-2020 08:13 PM

ಬೆಳಗಾವಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಪದಾಧಿಕಾರಿಗಳ ವಿಶೇಷ ಸಭೆಯನ್ನು ನಗರದ ಆದರ್ಶ ಪ್ಯಾಲೇಸ್ ನಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಭಾಜಪಾ ರಾಜ್ಯ ಉಪಾಧ್ಯಕ್ಷರು ಹಾಗೂ ಬೆಳಗಾವಿ ಪ್ರಚಾರ ವಿಭಾಗದ ಶ್ರೀ ನಿರ್ಮಲ್ ಕುಮಾರ್ ಸುರಾನಾಜಿ ಹಾಗೂ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ ಅವರು ಮತ್ತು ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಶಿಕಾಂತ ಆರ್ ಪಾಟೀಲಜಿ ಮತ್ತು ಬೆಳಗಾವಿ ವಿಭಾಗೀಯ ಪ್ರಭಾರಿ ಶ್ರೀ ಚಂದ್ರಶೇಖರ ಕವಟಗಿಜಿ ಹಾಗೂ ಬೆಳಗಾವಿ ವಿಭಾಗೀಯ ಸಹಪ್ರಭಾರಿ ಶ್ರೀ ಬಸವರಾಜ ಯಂಕಂಚಿಜಿ ಮತ್ತು ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಕಾಶ ಅಕ್ಕಲಕೋಟೆಜಿ

Advertise

ಹಾಗೂ ಬೆಳಗಾವಿ ಮಹಾನಗರ ಜಿಲ್ಲಾ ಪ್ರಭಾರಿ ಶ್ರೀ ರಮೇಶ ದೇಶಪಾಂಡೆಜಿ ಮತ್ತು ಬೆಳಗಾವಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಾದಾಗೌಡ ಬಿರಾದಾರಜಿ ಸ್ವಾಗತಿಸಿದರು ಹಾಗೂ ಮುರುಘೇಂದ್ರಗೌಡಾ ಪಾಟೀಲಜಿ ನಿರೂಪಿಸಿದರು ಹಾಗೂ ವಂದನಾರ್ಪಣೆಯನ್ನು ಗಿರೀಶ ಧೂಗಡಿಜಿ ಮಾಡಿದರು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಉತ್ತರ ಮತ್ತು ದಕ್ಷಿಣ ಮಂಡಲದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಬೆಳಗಾವಿ ಮಹಾನಗರ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರು, ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠದ ಸಂಚಾಲಕರು, ಕಾರ್ಯಾಲಯ ಕಾರ್ಯದರ್ಶಿಗಳು ಹಾಗೂ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos