whatsapp facebooktwitter

ಹಂಪಿ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದ ಸಹಕಾರ ಸಚಿವ ಸೋಮಶೇಖರ್

ಹಂಪಿ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದ ಸಹಕಾರ ಸಚಿವ ಸೋಮಶೇಖರ್

19-11-2020 08:42 PM

ಹಂಪಿ: 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬಳ್ಳಾರಿ ಜಿಲ್ಲೆಯ ಪ್ರವಾಸದಲ್ಲಿರುವ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಹಂಪಿಯ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿ ಕಲ್ಲಿನ ರಥವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾರ್ಗದರ್ಶಿಗಳಿಂದ ಕೃಷ್ಣದೇವರಾಯ ಸಾಮ್ರಾಜ್ಯದ ಆಡಳಿತದ ವಿವರಗಳನ್ನು ಪಡೆದುಕೊಂಡರು.
ಇದೇ ವೇಳೆ ಮಾತನಾಡಿದ ಸಚಿವರಾದ ಸೋಮಶೇಖರ್ ಅವರು, ಆಗಿನ ಕಾಲದ ವಾಸ್ತುಶಿಲ್ಪ ಸೇರಿದಂತೆ ಕಲೆಗಳಿಗೆ ಎಷ್ಟರಮಟ್ಟಿಗೆ ಪ್ರಾಮುಖ್ಯತೆ ಸಿಗುತ್ತಿತ್ತು ಎಂಬುದನ್ನು ಇಂಥ ದೇವಾಲಯಗಳನ್ನು ನೋಡಿದರೆ ನಮಗೆ ತಿಳಿಯುತ್ತದೆ. ಇಂಥ ಕಲ್ಲಿನ ರಥಗಳನ್ನು ನಿರ್ಮಿಸುವುದು ಸಾಮಾನ್ಯವಾದ ಕೆಲಸವೇನಲ್ಲ. ಹೀಗೆ

Advertise

ಅಭೂತಪೂರ್ವ ಕಲೆಗಳನ್ನು ಉಳಿಸಿ ನಮಗಾಗಿ ಬಿಟ್ಟು ಹೋದ ನಮ್ಮ ಪೂರ್ವಜರಿಗೆ ನನ್ನದೊಂದು ದೊಡ್ಡ ಸಲಾಂ ಎಂದು ತಿಳಿಸಿದರು.
ಇದೇ ವೇಳೆ, ವಿಜಯನಗರದ ಕೃಷ್ಣದೇವರಾಯರ ಸಾಮ್ರಾಜ್ಯದ ಆಡಳಿತ ಸಂದರ್ಭದಲ್ಲಿ ಬೀದಿ ಬೀದಿಗಳಲ್ಲಿ ಮುತ್ತು, ರತ್ನ, ವಜ್ರ, ವೈಡೂರ್ಯಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಆಗಿನ ಸಮೃದ್ಧ ಸಂಪತ್ತಿನ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಸಚಿವರು, ಸಂತಸ ವ್ಯಕ್ತಪಡಿಸಿದ್ದಲ್ಲದೆ, ಕರ್ನಾಟಕದ ಗತ ವೈಭವದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.
ಇಂಥ ಸಮೃದ್ಧ ರಾಜ್ಯವಾಗಿ ನಮ್ಮ ಕರ್ನಾಟಕವು ಮತ್ತೊಮ್ಮೆ ಹೊರಹೊಮ್ಮಬೇಕು. ನಮ್ಮ ನಾಡಿನ ಸಮಸ್ತ ಜನತೆ ಸಹ ಸಮೃದ್ಧಿಯನ್ನು ಹೊಂದಬೇಕು ಎಂಬ ಆಶಯವನ್ನು ಇದೇ ವೇಳೆ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos