whatsapp facebooktwitter

ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ

ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ

19-11-2020 09:26 PM

ಗದಗ ೧೯ : ಜಿಲ್ಲಾ ಪಂಚಾಯತ್‌ನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಗೆ ಶ್ರೀಮತಿ ಶಕುಂತಲಾ ಚವ್ಹಾಣ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಗೆ ಹನುಮಂತಪ್ಪ ಪೂಜಾರ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ

Advertise

ಶ್ರೀಮತಿ ರೇಖಾ ಅಳವಂಡಿ ಇವರನ್ನು ಅಧ್ಯಕ್ಷರುಗಳನ್ನಾಗಿ ನ.೧೮ ರಂದು ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos