whatsapp facebooktwitter

ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ ತರಬೇತಿಗಾಗಿ ಅರ್ಜಿ ಆಹ್ವಾನ

19-11-2020 09:28 PM

ಗದಗ ೧೯ : ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ ಬೆಂಗಳೂರು ಇವರು ಐ.ಟಿ.ಐ. ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಕೋಪಾ, ಕಾರ್‌ಪೇಂಟರ್, ಫೌಂಡರಿ ಮೆನ್, ಶೀಟ್ ಮೆಟಲ್ ವರ್ಕರ್, ಟ್ರೇಡ್‌ಗಳಿಗೆ ಒಂದು ವರ್ಷದ ಅಪ್ರೇಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು apprenticeshipindia.org/candidate-registration ವೆಬ್‌ಸೈಟ್‌ನಲ್ಲಿ

Advertise

ಹೆಸರನ್ನು ನೊಂದಾಯಿಸಿಕೊಳ್ಳಬೇಕು. ನಿಗದಿತ ಅರ್ಜಿ ನಮೂನೆಯಲ್ಲಿ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು. ಅರ್ಜಿ ನಮೂನೆಗಳನ್ನು ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ ೨೧೫ರಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಡಿಸೆಂಬರ್ ೮ ರೊಳಗಾಗಿ ದೃಢೀಕೃತ ಪೂರಕ ದಾಖಲೆಗಳೊಂದಿಗೆ ಅದೇ ಕಛೇರಿಯಲ್ಲಿಯೇ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ೦೮೩೭೨-೨೨೦೬೦೯ ಸಂಪರ್ಕಿಸಬಹುದಾಗಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos