whatsapp facebooktwitter

ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ವಾಗತರ್ಹ : ಈರಣ್ಣಾ ಹುಲ್ಲೂರ

ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ವಾಗತರ್ಹ : ಈರಣ್ಣಾ ಹುಲ್ಲೂರ

20-11-2020 08:54 AM

ಯರಗಟ್ಟಿ: ವೀರಶೈವ ಲಿಂಗಾಯತ ಸಮುದಾಯದ ಎರಡು ದಶಕಗಳ ಬೇಡಿಕೆಯಾದ ವೀರಶೈವ ಲಿಂಗಾಯತ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತರ್ಹ ಎಂದು ವೀರಶೈವ ಲಿಂಗಾಯತ ಯುವ ವೇದಿಕೆಯ ಪ್ರಧಾನ ಜಿಲ್ಲಾ ಸಂಚಾಲಕರಾದ ಈರಣ್ಣಾ ಹುಲ್ಲೂರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವೀರಶೈವ ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆಯಾಗಬೇಕೆಂದು ಬಹುವರ್ಷಗಳ

Advertise

ಬೇಡಿಕೆಯಾಗಿತ್ತು ಅದರಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಈ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ತುಂಬಾ ಸಂತಸ ತಂದಿದೆ ಎಂದು ಸ್ವಾಗತಿಸಿದ್ದಾರೆ. ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಈ ನಿಗಮ ಹೆಚ್ಚಿನ ಆಧ್ಯತೆ ನೀಡಿ ಮತ್ತು ವೀರಶೈವ ಲಿಂಗಾಯತ ಸಮುದಾಯವು ರಾಜ್ಯದಲ್ಲಿ 16-18% ಇದ್ದು ಅಭಿವೃದ್ಧಿ ನಿಗಮಕ್ಕೆ 4000 ಸಾವಿರ ಕೋಟಿ ನೀಡಬೇಕು ಇದರಿಂದ ಸಮುದಾಯಕ್ಕೆ ಸಹಕಾರಿಯಾಗಲಿ ಎಂದು ಶುಭಹಾರೈಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos