whatsapp facebooktwitter

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಗೆ ಒಕ್ಕೋರಲ ನಿರ್ಧಾರ

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಗೆ ಒಕ್ಕೋರಲ ನಿರ್ಧಾರ

20-11-2020 01:20 PM

ಮರಾಠ ಅಭಿವೃದ್ಧಿ ನಿಗಮ ರಚನೆಗೆ ವಿiರೋಧ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಒಕ್ಕೋರಲ ಕರೆ ನೀಡಿವೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಅಂತಿಮ ನಿರ್ಧಾರ

Advertise

ಕೈಗೊಳ್ಳಲಾಯಿತು.

ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಒಗ್ಗಟ್ಟಿನ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮ ರಚನೆಗೆ ನಾವು ಅವಕಾಶ ನೀಡುವುದಿಲ್ಲ. ಸರ್ಕಾರ ತಕ್ಷಣ ತನ್ನ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos