whatsapp facebooktwitter

ಜಿಲ್ಲೆಯಲ್ಲಿಂದು ಹೊಸದಾಗಿ 26 ಕೋವಿಡ್ ಪ್ರಕರಣಗಳು ಪತ್ತೆ

ಜಿಲ್ಲೆಯಲ್ಲಿಂದು ಹೊಸದಾಗಿ 26 ಕೋವಿಡ್ ಪ್ರಕರಣಗಳು ಪತ್ತೆ

20-11-2020 05:32 PM

ಹಾಸನ, ನ.20.- ಜಿಲ್ಲೆಯಲ್ಲಿಂದು ಹೊಸದಾಗಿ 26 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 26,607ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ 448 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 25,709 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 13 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ತೆಯಾದ 26 ಕೊರೋನಾ ಸೋಂಕು

Advertise

ಪ್ರಕರಣಗಳಲ್ಲಿ 3 ಮಂದಿ ಆಲೂರು ತಾಲ್ಲೂಕಿನವರು, 9 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, 9 ಮಂದಿ ಹಾಸನ ತಾಲ್ಲೂಕು, ಒಬ್ಬ ವ್ಯಕ್ತಿ ಅರಕಲಗೂಡು ತಾಲ್ಲೂಕು, ಅರಸೀಕೆರೆ ತಾಲ್ಲೂಕಿನ ಒಬ್ಬ ವ್ಯಕ್ತಿ ಮತ್ತು ಹೊಳೆನರಸೀಪುರ 3 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos