whatsapp facebooktwitter

ಉಚಿತ ಕೃತಕ ಆಭರಣಗಳ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಕೃತಕ ಆಭರಣಗಳ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

20-11-2020 05:43 PM

ಬೆಳಗಾವಿ, ನ.೨೦ : ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿಆರ್‌ಸೆಟಿ) ಬೆಳಗಾವಿಯಲ್ಲಿ, ಜಿಲ್ಲೆಯ ಗ್ರಾಮೀಣ ಮಹಿಳೆಯರಿಗೆ ನಿರುದ್ಯೋಗಿ ಯುವತಿಯರಿಗೆ ಡಿಸೆಂಬರ್ ೧೦ ರಿಂದ ಡಿಸೆಂಬರ್ ೧೯ ರವರಗೆ ಉಚಿತ ಕೃತಕ ಆಭರಣಗಳ (ಅosಣume ಎeತಿeಟಟಡಿಥಿ) ತಯಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಭಾಗವಹಿಸಲಿರುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದು, ೧೮ ರಿಂದ ೪೫ ವರ್ಷದ ವಯೋಮಿತಿಯಲ್ಲಿರಬೇಕು ತರಬೇತಿ ಪಡೆದ ನಂತರ ಸ್ವ ಉದ್ಯೋಗ ಕೈಗೊಳ್ಳಲು ಸಿದ್ಧರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು, ಬಿಳಿ ಹಾಳೆಯ ಮೇಲೆ ಅಥವಾ ನಮ್ಮ

Advertise

ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತಮ್ಮ ಹೆಸರು, ವಿಳಾಸ, ವಿದ್ಯಾಭ್ಯಾಸ, ಅನುಭವ ಮುಂತಾದ ಮಾಹಿತಿಗಳನ್ನು ಬರೆದು ಅರ್ಜಿಯ ಬಿಪಿಎಲ್ ರೇಶನ್ ಕಾಡ್Àð, ಆಧಾರ ಕಾರ್ಡ, ಬ್ಯಾಂಕ ಪಾಸಬುಕ್ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಡಿಸೆಂಬರ್ ೮ ರೊಳಗಾಗಿ ಸಂಸ್ಥೆಗೆ ತಲುಪುವಂತೆ ಕಳಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‌ಸೆಟಿ), ಪ್ಲಾಟ ನಂ. ಸಿ ಎ -೦೩ (ಪಾರ್ಟ) ಕಣಬರ್ಗಿ ಇಂಡಸ್ತಿçಯಲ್ ಎರಿಯಾ, ಆಟೋ ನಗರ. ಬೆಳಗಾವಿ. ದೂರವಾಣಿ ಸಂಖ್ಯೆ ೦೮೩೧-೨೪೪೦೬೪೪, ೯೮೪೫೭೫೦೦೪೩, ೮೨೯೬೭೯೨೧೬೬, ೮೬೬೦೦೩೮೬೯೪, ೮೮೬೭೩೮೮೯೦೬ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಶ್ರವಣ ತಪಾಸಣೆ ಶಿಬಿರ

ಕನಕಗಿರಿ : ಇತ್ತೀಚಿಗೆ ಹಿರಿಯ ನಾಗರಿಕರಿಗೆ ಶ್ರವಣ ನ್ಯೂನ್ಯತೆ ಪ್ರಮಾಣ ಅಧಿಕವಾಗುತ್ತಿದ್ದು ಇದರಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಈ...

Read More

25-11-2020 04:11 PM

ಸಣ್ಣ ವಯಸ್ಸಿನಲ್ಲೇ ಸಾವಿರಾರು ಭಜನಾಪದಗಳನ್ನು ಹಾಡಿ ಗಮನ ಸೇಳೆದ ಭಜನಾಪದ ಕಲಾವಿದೆ ರುಕ್ಮಿಣಿ ಅಟಮಟ್ಟಿ ಭಜನಾಪದ ಹಾಡುಗಳ ಮೋಡಿಗಾರ್ತಿ

ಮೂಡಲಗಿ : ತಂದೆ-ತಾಯಿಗಳು ಶಾಲೆಯ ಮುಖವನ್ನೇ ನೋಡದೆ ಅನಕ್ಷರಸ್ಥ ಕುಟುಂಬದಲ್ಲಿ ಬೆಳೆದ ರುಕ್ಮಿಣಿಗೆ ಸಂಗೀತ ಶಾರದೆ ಒಲಿತಿದ್ದಾಳೆ. ಒಂದಲ್ಲಾ ಎರಡಲ್ಲ...

Read More

25-11-2020 04:09 PM

ಪುರುಷ ಸಂತಾನಹರಣ ಶಸ್ತ್ರ ಚಿಕಿತ್ಸೆ ಅರಿವು ಕಾರ್ಯಕ್ರಮ

ಸವದತ್ತಿ : ದಿನಾಂಕ.24.11.2020 ರಂದು ತಾಲೂಕಾ ಆರೋಗ್ಯಾಧಿಕಾರಿಗಳ ಸಭಾಂಗಣದಲ್ಲಿ (NSV) ಪುರುಷ ಸಂತಾನಹರಣ ಶಸ್ತ್ರ ಚಿಕಿತ್ಸೆ ಯ ಕುರಿತು ಅರಿವು ಕಾರ್ಯಕ್ರಮ ವನ್ನು...

Read More

25-11-2020 03:44 PM

ಮಾಸ್ಕ್ ಧರಿಸಿ ; ಇಲ್ಲಾ ಫೈನ್ ಕಟ್ಟಿ: ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನ ಚುರುಕುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಆದೇಶ

ಧಾರವಾಡ ನ.25: ಕೋವಿಡ್-19 ಇಳಿಮುಖವಾಗಿದೆ ಎಂದು ಭಾವಿಸಿ ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಸಂಚರಿಸುತ್ತಿದ್ದು, ಅಧಿಕಾರಿಗಳು...

Read More

25-11-2020 02:27 PM

ಜಿಲ್ಲೆಯಲ್ಲಿ ಯಶಸ್ವಿಯಾಗಿ ಜರುಗಿದ ರಾಷ್ಟ್ರೀಯ ಐಕ್ಯತಾ ಸಪ್ತಾಹ ; ಸಾರ್ವಜನಿಕರಿಗೆ ಇನ್ನಷ್ಟು ಹತ್ತಿರವಾದ ಸರ್ಕಾರಿ ಇಲಾಖೆಗಳು -ಜಿಲ್ಲಾಧಿಕಾರಿ ನಿತೇಶ ಪಾಟೀಲ.

ಧಾರವಾಡ ನ.25: ಸರ್ಕಾರದ ಆದೇಶದಂತೆ ನವೆಂಬರ್ 19 ರಿಂದ ಜಿಲ್ಲೆಯಲ್ಲಿ ಆರಂಭವಾದ ಐಕ್ಯತಾ ಸಪ್ತಾಹ ಆಚರಣೆ ಯಶಸ್ವಿಯಾಗಿದ್ದು, ವಿವಿಧ ಇಲಾಖೆಗಳು ತಮ್ಮ ಇಲಾಖೆ...

Read More

25-11-2020 02:09 PM

Read More
×E-Paperಸಾಹಿತ್ಯGeneralVideos