whatsapp facebooktwitter

ನವೆಂಬರ್ ೨೧ ರಂದು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ

ನವೆಂಬರ್ ೨೧ ರಂದು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ

20-11-2020 05:45 PM

ಬೆಳಗಾವಿ, ನ.೨೦ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಬೆಳಗಾವಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿAಗ್ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನವೆಂಬರ್ ೨೩ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ ವಿವಿಧ ಕಾಮಗರಿಗಳ ಉದ್ಘಾಟನೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷಣ ಸವದಿ ಹಾಗೂ ಜಲ ಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ

Advertise

ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶಶಿಕಲಾ ಜೊಲ್ಲೆ, ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಪಾಟೀಲ ಅವರು ಉಪಸ್ಥಿತರಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಶಾಸಕರಾದ ಅನಿಲ ಬೆನಕೆ ಅವರು ವಹಿಸಲಿದ್ದು, ವಿಶೇಷ ಆಮಂತ್ರಿತರಾಗಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಉಪ ಸಭಾಪತಿ ವಿಶ್ವನಾಥ (ಆನಂದ) ಮಾಮನಿ, ಕರ್ನಾಟಕ ಸರ್ಕಾರ ನವದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ್, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಮಹೇಶ ಕುಮಠಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos