whatsapp facebooktwitter

ಕೋಟ್ಪಾ ಕಾಯ್ದೆಯಡಿಯಲ್ಲಿ ದಾಳಿ

ಕೋಟ್ಪಾ ಕಾಯ್ದೆಯಡಿಯಲ್ಲಿ ದಾಳಿ

20-11-2020 05:46 PM

ಬೆಳಗಾವಿ, ನ.೨೦ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾಗಳ ಮಾರ್ಗದರ್ಶನದಡಿಯಲ್ಲಿ ಸಾರ್ವಜನಿಕರಿಗೆ ಕೋಟ್ಪಾ-೨೦೦೩ ಕಾಯ್ದೆ ವಿರುದ್ದವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ ೧೦೦ ಮೀಟರ ಅಂತರದೊಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಜಾಗೃತಿ ಮೂಡಿಸಿ ಹಾಗು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು.
ಅದೇ ರೀತಿ

Advertise

ಕೋಟ್ಪಾ-೨೦೦೩ ಕಾಯ್ದೆ ಅಡಿಯಲ್ಲಿ ಒಟ್ಟು ೩೦ ಪ್ರಕರಣಗಳನ್ನು ದಾಖಲಿಸಿಕೊಂಡು ದಂಡ ವಿಧಿಸಲಾಯಿತು ಹಾಗೂ ಸೆಕ್ಷನ್-೪ ನಾಮಫಲಕವನ್ನು ವಿತರಿಸಿ ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ಅರಿವು ಮೂಡಿಸಲಾಯಿತು.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಡಾ.ಶ್ವೇತಾ ಪಾಟೀಲ ಜಿಲ್ಲಾ ಸಲಹೆಗಾರರು, ಕವಿತಾ ರಾಜನ್ನವರ ಜಿಲ್ಲಾ ಸಮಾಜ ಕಾರ್ಯಕತೆ, ವಿ. ಚಿನ್ನಸ್ವಾಮಿ ಪೊಲೀಸ ಸಿಬಂದ್ದಿಗಳು ದಾಳಿಯಲ್ಲಿ ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos