whatsapp facebooktwitter

ಕ್ರೀಡಾ ನಿಲಯಕ್ಕೆ ವಾಲಿಬಾಲ್ ಕ್ರೀಡಾಪಟುಗಳ ಆಯ್ಕೆ

ಕ್ರೀಡಾ ನಿಲಯಕ್ಕೆ ವಾಲಿಬಾಲ್ ಕ್ರೀಡಾಪಟುಗಳ ಆಯ್ಕೆ

20-11-2020 05:47 PM

ಬೆಳಗಾವಿ, ನ.೨೦ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲಾಗುತ್ತಿರುವ ಕ್ರೀಡಾ ವಸತಿ ನಿಲಯಕ್ಕೆ ೨೦೨೦-೨೧ನೇ ಸಾಲಿಗಾಗಿ ವಾಲಿಬಾಲ್ ಕ್ರೀಡಾಪಟುಗಳ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ ೨೪ ರಂದು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ೧ ನೇ ಪಿ.ಯು.ಸಿ ಗೆ ಅರ್ಹರಾಗುವ ೧೮ ವರ್ಷದೊಗಳಿಗಿನ ೧೮೪ ಸೆಂ.ಮೀ ಎತ್ತರ ಹೊಂದಿರುವ ಬಾಲಕರು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಅರ್ಹ ಬಾಲಕರು ನವೆÀಂಬರ್ ೨೪ ರಂದು ಬೆಳಿಗ್ಗೆ ೯.೦೦ ಗಂಟೆಗೆ ಆಧಾರ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ೪ ಪಾಸ್‌ಪೋಟ್ ಅಳತೆಯ ಭಾವಚಿತ್ರಗಳೊಂದಿಗೆ

Advertise

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಇಲಾಖೆಯಿಂದ ಯಾವುದೇ ರೀತಿಯ ಪ್ರಯಾಣ ಭತ್ಯೆ, ದಿನಭತ್ಯೆ, ಊಟೋಪಹಾರ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಅಥವಾ ಬಿ.ಸಿ. ಹೊಸಮಠ, ವಾಲಿಬಾಲ್ ತರಬೇತಿದಾರರು ದೂರವಾಣಿ ಸಂಖ್ಯೆ ೭೦೭೯೬೯೯೦೭೭ ಮತ್ತು ಎನ್.ಎ. ಮೀರಜಕರ, ವಾಲಿಬಾಲ್ ತರಬೇತಿದಾರರು ದೂರವಾಣಿ ಸಂಖ್ಯೆ. ೯೩೭೯೭೪೪೭೩೧ ನ್ನು ಸಂಪರ್ಕಿಸಬಹುದಾಗಿದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos