whatsapp facebooktwitter

2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ, ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಗರಡಿ ಮನೆ ದುರಸ್ಥಿ ಅಥವಾ ನವೀಕರಣ ಮಾಡಲು ಅರ್ಜಿ ಆಹ್ವಾನ

2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ, ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಗರಡಿ ಮನೆ ದುರಸ್ಥಿ ಅಥವಾ ನವೀಕರಣ ಮಾಡಲು ಅರ್ಜಿ ಆಹ್ವಾನ

20-11-2020 06:22 PM

ಧಾರವಾಡ ನ. 20: 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ, ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಗರಡಿ ಮನೆಗಳನ್ನು ದುರಸ್ಥಿ ಅಥವಾ ನವೀಕರಣ ಮಾಡಲು ಹಾಗೂ ಗ್ರಾಮೀಣ ಮಟ್ಟದಲ್ಲಿ ಈ ಕ್ರೀಡೆಯ ಬಗ್ಗೆ ಅರಿವನ್ನು ಉಂಟುಮಾಡಲು ಇಲಾಖೆಯಿಂದ ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತಿಯುಳ್ಳ ಫಲಾನುಭವಿಗಳಿಂದ ಅರ್ಜಿಗಳನ್ನು

Advertise

ಆಹ್ವಾನಿಸಲಾಗಿರುತ್ತದೆ.

ಆಸಕ್ತರು ಡಿಸೆಂಬರ್ 10, 2020 ರೊಳಗಾಗಿ ಅರ್ಜಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಗರಡಿಮನೆಗಳ ಸೂಕ್ತ ದಾಖಲಾತಿಗಳು ಹಾಗೂ ನಿರ್ಮಾಣ ಸಂಸ್ಥೆಯ ವತಿಯಿಂದ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ ದೂರವಾಣಿ ಸಂಖ್ಯೆ: 0836-2447424 ಸಂಪರ್ಕಿಸಬಹುದೆಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos