whatsapp facebooktwitter

ಕಬ್ಬು ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಉಮೇಶ್ ಬಾಳಿ ಒತ್ತಾಯ

ಕಬ್ಬು ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಉಮೇಶ್ ಬಾಳಿ ಒತ್ತಾಯ

20-11-2020 07:13 PM

ಸವದತ್ತಿ : ಕಬ್ಬು ಬೆಳೆಯ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುನವಳ್ಳಿಯ ರೇಣುಕಾ ಸಕ್ಕರೆ ಕಾರ್ಖಾನೆಯ ಸಲಹಾ ಸಮಿತಿ ಸದಸ್ಯರಾದ ಉಮೇಶ್ ಬಾಳಿ ಆಗ್ರಹಿಸಿದ್ದಾರೆ.
ಸುಮಾರು ವರ್ಷಗಳಿಂದ ಸತತವಾಗಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಕಬ್ಬು ಬೆಳೆಗಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು ಇದೀಗ ಕೊರೊನಾದಿಂದಲೂ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಇದರಿಂದ ಬೆಳೆಹಾನಿ, ಉತ್ಪಾದನೆ, ಕಾರ್ಖಾನೆಗಳ ಏರಿಕೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಕಬ್ಬು ಬೆಳೆಗಾರರು

Advertise

ಅನುಭವಿಸುತ್ತಿದ್ದಾರೆ.ಕಾರ್ಖಾನೆಯವರು ಹಿಂದಿನ ಹಂಗಾಮಿನ 2ನೇ ಬಿಲ್ 250 ರೂಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಪ್ರಸಕ್ತ ಸಾಲಿನ ಕಬ್ಬು ನುರಿಸುವ ಕಾರ್ಯ ಪ್ರಾರಂಭವಾಗಿರುವುದರಿಂದ ರಾಷ್ಟ್ರೀಯ ಮಟ್ಟದ ಎಮ್,ಆರ್,ಪಿ ಧರ ಪ್ರಕಾರ ಕಬ್ಬು ಬೆಳೆಯ ಬಿಲ್ಲನ್ನು ಪ್ರತಿ 15 ದಿನಗಳಿಗೊಮ್ಮೆ ಜಮಾ ಮಾಡಬೇಕು ಇಲ್ಲವಾದಲ್ಲಿ ರೈತರು ಆರ್ಥಿಕ ತೊಂದರೆಯಲ್ಲಿ ಸಿಲುಕಿಕೊಂಡು ಬೇರೆ ಕಾರ್ಖಾನೆಗಳತ್ತ ಮುಖ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos