whatsapp facebooktwitter

ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಲ್ಪಸಂಖ್ಯಾತರ ಕಲ್ಯಾಣ ದಿನಾಚರಣೆ

ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಲ್ಪಸಂಖ್ಯಾತರ ಕಲ್ಯಾಣ ದಿನಾಚರಣೆ

20-11-2020 07:16 PM

ಧಾರವಾಡ ನ.20: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಂದು ಅಲ್ಪೆ ಕಲ್ಯಾಣ ದಿನ ಆಚರಿಸಲಾಯಿತು.
ಕೋಮು ಸೌಹಾರ್ದತೆ, ಭಾಷೆ ಸೌಹಾರ್ದತೆ, ಶಾಂತಿ ಸಂದೇಶಗಳನ್ನು ಹೊಂದಿದ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಚಾಲನೆ ನೀಡಿದರು.
ಹಿರಿಯ ಸಿವಿಲ್

Advertise

ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿನ್ನಣ್ಣವರ ಪ್ರತಿಜ್ಞೆ ಬೋಧಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಷೀದ್ ಮಿರ್ಜಣ್ಣವರ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಮತ್ತಿತರರು ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos