whatsapp facebooktwitter

ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ; ವಿವಿಧ ಸ್ಪರ್ಧೆಗಳು

ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ; ವಿವಿಧ ಸ್ಪರ್ಧೆಗಳು

20-11-2020 07:25 PM

ಧಾರವಾಡ ನ.20: ಮಕ್ಕಳ ರಕ್ಷಣಾ ನಿರ್ದೇಶನಾಲಯವು 2020 ನೇ ವರ್ಷದ ನವ್ಹೆಂಬರ ತಿಂಗಳನ್ನು ಅಂತರರಾಷ್ಟ್ರೀಯ ದತ್ತು ಮಾಸಾಚರಣೆಯನ್ನಾಗಿ ಆಚರಿಸುತ್ತಿದೆ. ಇದರ ಅಂಗವಾಗಿ ದತ್ತು ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

ದತ್ತು ಪಡೆದ ಮಗುವಿನ ಸುರಕ್ಷಾ ಆರೈಕೆ, ಮಕ್ಕಳನ್ನು ದತ್ತು ಪಡೆದು ಪೋಷಕರು ಹಾಗೂ ಮಕ್ಕಳು ಸಂತಸ ಹೊಂದಿ ಹಾಗೂ ಪೋಷಕತ್ವ ವಿಷಯಗಳ ಕುರಿತು ಪೋಸ್ಟರ್, ಡ್ಯಾನ್ಸ್, ಕಿರುಚಿತ್ರ ಸ್ಪರ್ಧೆಗಳು ಹಾಗೂ ಅನ್‍ಲೈನ್‍ನಲ್ಲಿ ಪದ್ಯ ರಚಿಸುವ ಸ್ಪರ್ಧೆಗಳನ್ನು

Advertise

ಏರ್ಪಡಿಸಲಾಗಿದೆ.

ಕಿರುಚಿತ್ರಗಳು ಹಾಗೂ ಡ್ಯಾನ್ಸ್ 2 ನಿಮಿಷಗಳ ಅವಧಿ ಮೀರಬಾರದು. ಆಸಕ್ತರು ಸಿದ್ಧಪಡಿಸಿದ ಪೋಸ್ಟರ್, ಡ್ಯಾನ್ಸ್, ಕಿರುಚಿತ್ರ ಹಾಗೂ ಪದ್ಯ ರಚನೆಗಳ ಪ್ರತಿಯನ್ನು [email protected] ಗೆ ಇ-ಮೇಲ್ ವಿಳಾಸಕ್ಕೆ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ icps.karnataka.gov.in ವೆಬ್‍ಸೈಟನ ಇತ್ತಿಚಿನ ಸುದ್ದಿಗಳಲ್ಲಿ ವೀಕ್ಷಿಸಬಹುದು ಅಥವಾ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರವಾಣಿ ಸಂಖ್ಯೆ: 0836-2742420 ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos