whatsapp facebooktwitter

ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

20-11-2020 07:31 PM

ಹೊಸಪೇಟೆ, ನ.20 : ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ಉಪಮುಖ್ಯಮಂತ್ರಿಗಳು‌ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ನಗರದ ಅಮರವಾತಿ ಅತಿಥಿ ಗೃಹದಲ್ಲಿ ಶುಕ್ರವಾರ ನಡೆಯಿತು. ನಬಾರ್ಡ್ ಯೋಜನೆಯಡಿ ಕೈಗೊಂಡಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿ, 2020-21ರ ಪ್ರವಾಹ ಪರಿಹಾರ ಕಾಮಗಾರಿಗಳ ಪ್ರಗತಿ ವರದಿ ಸೇರಿದಂತೆ ಇಲಾಖೆಯ ಕಾಮಗಾರಿಗಳ ಕುರಿತು ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು ಮಾಹಿತಿ ಪಡೆದರು.

Advertise

ಸಂದರ್ಭದಲ್ಲಿ ಅರಣ್ಯ,ಪರಿಸರ‌ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್, ವಿಧಾನ ಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭಧ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅಡಾವತ್, ಹೊಸಪೇಟೆ ಸಹಾಯಕ ಆಯುಕ್ತರಾದ ಶೇಖ್ ತನ್ವೀರ್ ಆಸೀಫ್, ತಹಶೀಲ್ದಾರರಾದ ಹೆಚ್.ವಿಶ್ವನಾಥ್, ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos