whatsapp facebooktwitter

ಕೊಟ್ಟೂರು ಎಪಿಎಂಸಿ : ಸದಸ್ಯ ಸ್ಥಾನಕ್ಕೆ ಚುನಾವಣೆ

ಕೊಟ್ಟೂರು ಎಪಿಎಂಸಿ : ಸದಸ್ಯ ಸ್ಥಾನಕ್ಕೆ ಚುನಾವಣೆ

20-11-2020 07:33 PM

ಬಳಾರಿ,ನ.20 : ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 07-ಬಣವಿಕಲ್ಲು (ಮಹಿಳೆ) ಕೃಷಿಕ ಕ್ಷೇತ್ರಕ್ಕೆ ಹೆಚ್.ಕೆ.ಅಮೃತಮ್ಮ ಅವರ ರಾಜೀನಾಮೆಯಿಂದ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಿ ಸದಸ್ಯ ಸ್ಥಾನವನ್ನು ತುಂಬಲು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
     ಸದಸ್ಯ ಸ್ಥಾನಕ್ಕೆ ಮಹಿಳೆ ಮೀಸಲಾತಿ ಇರುತ್ತದೆ. ನಾಮ ಪತ್ರಗಳನ್ನು

Advertise

ಕೊಟ್ಟೂರು ಎಪಿಎಂಸಿ ಕಚೇರಿಯಲ್ಲಿ ಪಡೆಯಬಹುದು. ನಾಮಪತ್ರವನ್ನು ಸಲ್ಲಿಸಲು ನ.26 ರಂದು ಕೊನೆಯದಿನವಾಗಿರುತ್ತದೆ. ನ.27 ರಂದು ನಾಮಪತ್ರ ಪರಿಶೀಲನೆ, ನ.30 ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ದಿನವಾಗಿರುತ್ತದೆ. ಡಿ.10 ರಂದು ಮತದಾನ ಅವಶ್ಯಕತೆ ಇದಲ್ಲಿ ಮತದಾನ ನಡೆಯಲಿದೆ. ಡಿ.12 ರಂದು ಮತಎಣಿಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಕೊಟ್ಟೂರು ತಾಲೂಕಿನ ಕೊಟ್ಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಸೂಚನಾ ಫಲಕದಲ್ಲಿ ನೋಡಬಹುದು ಎಂದು ಅವರು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos