whatsapp facebooktwitter

ಜೀವನ್ ಪ್ರಮಾಣ ಪತ್ರ : ಸಿ.ಎಸ್.ಸಿ, ಬ್ಯಾಂಕ್, ಅಂಚೆ ಕಚೇರಿಯಲ್ಲಿ ಸಲ್ಲಿಸಲು ಅವಕಾಶ

ಜೀವನ್ ಪ್ರಮಾಣ ಪತ್ರ : ಸಿ.ಎಸ್.ಸಿ, ಬ್ಯಾಂಕ್, ಅಂಚೆ ಕಚೇರಿಯಲ್ಲಿ ಸಲ್ಲಿಸಲು ಅವಕಾಶ

20-11-2020 07:36 PM

ಬಳ್ಳಾರಿ ನ.20 : ಇಪಿಎಫ್ ಪಿಂಚಣಿದಾರರು ತಮ್ಮ ಜೀವನ್ ಪ್ರಮಾಣ ಪತ್ರವನ್ನು ಪಿಎಫ್ ಕಚೇರಿಗೆ ಹೋಗುವುದನ್ನು ತಪ್ಪಿಸಲು ಪಿಂಚಣಿದಾರರ ಸಂಬAಧಪಟ್ಟ ಬ್ಯಾಂಕ್‌ಗಳಲ್ಲಿ, ಅಂಚೆ ಕಚೇರಿಯಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು ಎಂದು ಭವಿಷ್ಯನಿಧಿ ಕಚೇರಿಯ ಸಹಾಯಕ ಆಯುಕ್ತ ಸಂದೀಪ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಂಚಣಿದಾರರು ತಮ್ಮ ಮೊಬೈಲ್, ಬ್ಯಾಂಕ್ ಪಾಸ್ ಪುಸ್ತಕ, ಪಿಂಚಣಿ ಪಾವತಿಯ ಆದೇಶ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು. ಆಧಾರ್ ಆಧಾರಿತ ಬಯೋಮೆಟ್ರಿಕ್ ಡಿಜಿಟಲ್ ಜೀವನ್ ಪ್ರಮಾಣ ಪತ್ರವನ್ನು ತಮ್ಮ ಹತ್ತಿರದ ಪೋಸ್ಟ್ ಮಾನ್/ ಹತ್ತಿರದ

Advertise

ಅಂಚೆ ಕಚೇರಿಗೆ ಭೇಟಿ ನೀಡಿ ಸಲ್ಲಿಸಬಹುದು.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ವತಿಯಿಂದ ಇಪಿಎಫ್ ಪಿಂಚಣಿದಾರರು ಈಗ ಶುಲ್ಕವನ್ನು ಪಾವತಿಸಿದ ನಂತರ ಮನೆ ಬಾಗಿಲಿನ ಡಿಎಲ್‌ಸಿ ಸೌಲಭ್ಯವನ್ನು ಕೋರಬಹುದು. ಈ ಸೌಲಭ್ಯವನ್ನು ಪಡೆಯಲು ಪಿಂಚಣಿದಾರರು ಪೋಸ್ಟ್ ಇನ್ಫೋ ಮೊಬೈಲ್ ಆ್ಯಪ್ ಅಥವಾ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅಧೀಕೃತ ವೆಬ್‌ಸೈಟ್‌ನಲ್ಲಿ ಪಿಂಚಣಿದಾರರು ಮನೆ ಬಾಗಿಲಿನ ಸೇವೆಯನ್ನು ವಿನಂತಿಸಬಹುದು. ಪ್ರಮಾಣ ಪತ್ರವನ್ನು ಪ್ರಮಾಣ್ ಐಡಿಯೊಂದಿಗೆ ತಕ್ಷಣ ನೀಡಲಾಗುತ್ತದೆ ಮತ್ತು ಪಿಂಚಣಿದಾರರ ಮೊಬೈಲ್ ಸಂ. ಅಥವಾ ಇ-ಮೇಲ್ ಐಡಿಗೆ ಕಳುಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos