whatsapp facebooktwitter

ಕರ್ನಾಟಕ ರಾಜ್ಯ ಸರಕಾರ ತಾರತಮ್ಯವನ್ನು ಬಿಟ್ಟು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಒಂದೇ ಮಾಡಲಿ ಇಲ್ಲವಾದರೆ ಉಗ್ರ ಪ್ರತಿಭಟನೆ

ಕರ್ನಾಟಕ ರಾಜ್ಯ ಸರಕಾರ ತಾರತಮ್ಯವನ್ನು ಬಿಟ್ಟು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಒಂದೇ ಮಾಡಲಿ ಇಲ್ಲವಾದರೆ ಉಗ್ರ ಪ್ರತಿಭಟನೆ

20-11-2020 07:42 PM

ಕುಷ್ಟಗಿ-ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಹಾಗೂ ಎ. ಪಿ. ಸಿ. ಆರ್ ಸಂಘಟನೆ ಯ ವತಿಯಿಂದ, ರಾಜ್ಯದಲ್ಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ 3 ಲಕ್ಷದವರೆಗೆ ಇದ್ದ ಕಾಲರ್ ಶಿಪ್ ಒಂದು ಲಕ್ಷಕ್ಕೆ ಇಳಿಸಿದ್ದಕ್ಕೆ ಮತ್ತು ರಾಜ್ಯ ಬಿಜೆಪಿ ಸರಕಾರ ಮುಸ್ಲೀಂ ವಿದ್ಯಾರ್ಥಿಗಳಿಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಖಂಡಿಸಿ ಕುಷ್ಟಗಿ ಉಪ ತಹಶೀಲ್ದಾರ ವಿಜಯ ಲಕ್ಷ್ಮೀ ಇವರ ಮುಕಾಂತರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.ಕೋವಿಡ್ ನ ನೆಪ ಮಾಡಿಕೊಂಡು ವಾರ್ಷಿಕ 3 ಲಕ್ಷ ಫೆಲ್ಲೋಶಿಪ್ ಪಡೆದು ಅಧ್ಯಯನ ನಡೆಸುವ ಪಿ. ಎಚ್. ಡಿ ಹಾಗೂ ಎಂ. ಫಿಲ್ ಅಧ್ಯಯನ ನಡೆಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿ, ಫೆಲ್ಲೋಶಿಪ್ ನ್ನು ಕಡಿತಗೊಳಿಸಿ 1 ಲಕ್ಷ ಕ್ಕೆ ಇಳಿಸಿದ್ದು ಖಂಡನಾರ್ಹ

Advertise

ಎಂದು WPI ಜಿಲ್ಲಾ ಕಾರ್ಯಾಧ್ಯಕ್ಷ ಹಸನುದ್ದೀನ್ ಆಲಂಬರ್ದಾರ್ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಮನಗಂಡು ರಾಜ್ಯ ಸರಕಾರ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಲತಾಯಿ ಧೋರಣೆ ಮಾಡೋದು ಬಿಟ್ಟು ರಾಜ್ಯದಲ್ಲಿನ ಪ್ರತಿ ವಿದ್ಯಾರ್ಥಿಗಳಿಗೆ ಒಂದೇ ಫೆಲ್ಲೋಶಿಫ್ ನೀಡಬೇಕು ಎಂದು ಆಗ್ರಹಿಸಿದರು.ರಾಜ್ಯ ಸರಕಾರ ಒಂದು ವೇಳೆ ಫೆಲ್ಲೋಶಿಫ್ ಅನ್ನು ಯಥಾಸ್ಥಿತಿ ಮಾಡದೇ ಹೋದರೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಹಾಗೂ ಎ. ಪಿ. ಸಿ. ಆರ್ ಸಂಘಟನೆಯ ವತಿಯಿಂದ ಉಗ್ರ ಹೋರಾಟ ಮಾಡಲಾಗುವದು ಎಂದು ಹೆಚ್ಚರಿಸಿದರು. ಈ ಸಂಧರ್ಭದಲ್ಲಿ APCR ಅಧ್ಯಕ್ಷ ಮೆಹಬೂಬ ಸಾಬ್ ನದಾಫ್ ,ಸಂಗನಗೌಡ ಜೈನರ್, ಶಿವನಗೌಡ ಪಾಟೀಲ, ಮೆಹಬೂಬ ಸಾಬ ಹುರಕಡ್ಲಿ, ಉಸ್ಮಾನ್ ಕಲಬುರ್ಗಿ, ಅನ್ಸಾರ್ ಪವನ್, ಯಾಖೂಬ್ ಖಾನ್ ಸೌದಾಗರ್ ಇನ್ನಿತರರು ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos