whatsapp facebooktwitter

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ : ಮದ್ದಾನಿ ಹಿರೇಮಠ ಶ್ರೀ ಗಳಿಂದ ಸಂತಸ.ವ್ಯಕ್ತ

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ : ಮದ್ದಾನಿ ಹಿರೇಮಠ ಶ್ರೀ ಗಳಿಂದ ಸಂತಸ.ವ್ಯಕ್ತ

20-11-2020 07:44 PM

ಕುಷ್ಟಗಿ-ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇತ್ತೀಚಿಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಕ್ಕೆ ಕುಷ್ಟಗಿ ಪಟ್ಟಣದ ಶ್ರೀ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಇವರು ಸಂತಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದಲ್ಲಿ ವೀರಶೈವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಆರ್ಥಿಕವಾಗಿ, ಶೈಕ್ಷಣಿಕವಾಗಿ,

Advertise

ಬಹಳ ಹಿಂದುಳಿದ ಸಮುದಾಯವಾಗಿದೆ. ಪ್ರಸಕ್ತ ರಾಜ್ಯ ಸರ್ಕಾರ ಅಖಂಡ ವೀರಶೈವ ಲಿಂಗಾಯತ ಸಮುದಾಯದ ಏಕತೆ ದೃಷ್ಟಿಯಿಂದ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಅಖಂಡ ಸಮಾಜದ ಅಭಿವೃದ್ಧಿಗೆ ಮತ್ತು ಐಕ್ಯತೆ ಮಂತ್ರ ಜಪಿಸಿದ್ದಾರೆ .ಇದಕ್ಕೆ ನಾವು ಮುಖ್ಯಮಂತ್ರಿಯವರಿಗೆ ಅಭಿನಂದಿಸುತ್ತೇವೆ,. ಇದರೊಂದಿಗೆ ಮುಖ್ಯಮಂತ್ರಿಗಳು ಈ ಸಮುದಾಯದ ಎರಡು ದಶಕಗಳ ಕನಸನ್ನು ನನಸು ಮಾಡಿದ್ದಾರೆ ಎಂದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos