whatsapp facebooktwitter

ಖಾನಾಪೂರ್ ತಹಶೀಲ್ದಾರ್ ವಿರುದ್ಧ ಎಸಿಬಿಗೆ ದೂರು

ಖಾನಾಪೂರ್ ತಹಶೀಲ್ದಾರ್ ವಿರುದ್ಧ ಎಸಿಬಿಗೆ ದೂರು

20-11-2020 08:32 PM

ಖಾನಾಪೂರ : ಖೊಟ್ಟಿ ದಾಖಲೆ ಸೃಷ್ಟಿಸಿ 75 ಲಕ್ಷ ರೂಪಾಯಿಗಳಷ್ಟು ಭ್ರಷ್ಟಾಚಾರ ನಡೆಸಲಾಗಿದೆ ಎಂದು ಖಾನಾಪೂರ್ ತಹಶೀಲ್ದಾರರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಗಂಗಾಧರ ದೊಡ್ಡಮನಿ ಅವರು ಎಸಿಬಿಗೆ ದೂರು ನೀಡಿದ್ದಾರೆ .
ಕೊರೋನಾ ಸೋಂಕು ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಊಟ ವಸತಿ ವ್ಯವಸ್ಥೆ ಮಾಡಲಾಗಿದೆ ಬ್ಯಾರಿಕೇಡ್ ಗಳನ್ನು ಉಪಯೋಗಿಸಲಾಗಿದೆ ಮಾಸ್ಕ್

Advertise

ಖರೀದಿಸಲಾಗಿದೆ ಮುಂತಾದ ಕಾರಣಗಳಿಗಾಗಿ ಮಾಡದೇ ಇರುವ ಕೆಲಸ ಮಾಡಿದ್ದಾಗಿ ತೋರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ .
ಮಾಹಿತಿ ಹಕ್ಕು ಕಾಯಿದೆಯಡಿ ತಮಗೆ ಲಭ್ಯವಾದ ಮಾಹಿತಿ ಪ್ರಕಾರ ಈವರೆಗೆ ಖಾನಾಪುರ ತಾಲ್ಲೂಕಿನಲ್ಲಿ ಕೋರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ ಆದರೂ ಸಹ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ತೋರಿಸಲಾಗಿದೆ .ಇದು ಭ್ರಷ್ಟಾಚಾರ ಎಂದು ಅವರು ದೂರಿದ್ದಾರೆ .

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

"ಅಗ್ನಿ ಹೋತ್ರ" ದ ಲಾಭ ಮತ್ತು ಮಹತ್ವ

ಗೋವು ಉಸಿರಾಟ ಪ್ರಕ್ರಿಯೆಯಲ್ಲಿ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರಗೆ ಬಿಡುತ್ತದೆ !!ಮತ್ಯಾವ ಜೀವಸಂಕುಲದಲ್ಲೂ
ಹೀಗಿಲ್ಲಗೋವಿನ...

Read More

01-12-2020 07:55 AM

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಡಿಗಲ್ಲು ಸಮಾರಂಭ

ಗಂಗಾವತಿ : ಸಮೀಪದ ಶ್ರೀಕ್ಷೇತ್ರ ಗಡ್ಡಿ ಗ್ರಾಮದಲ್ಲಿ ಸದ್ದರ್ಮ ಶ್ರೀ ಅಜಾತ ಅಪ್ಪಾಜಿಯವರ ಪುಣ್ಯಾಶ್ರಮದಲ್ಲಿ ಇಂದು ಶ್ರೀ ಶ್ರೀ ರಾಜರಾಜೇಶ್ವರಿ ದೇವಸ್ಥಾನದ...

Read More

01-12-2020 07:46 AM

ಆನ್ ಲೈನ್ ಪದ್ದತಿಯಿಂದ ಶೈಕ್ಷಣಿಕಾಭಿವೃದ್ಧಿ ಶೂನ್ಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆ ನ30ರಂದು ಜರುಗಿತು, ಶಾಸಕರಿಗೆ ಅಭಿನಂದನೆ:-ಸಭೆಯ ಪ್ರಾರಂಭದಲ್ಲಿಯೇ, ಕೂಡ್ಲಿಗಿ ತಾಲೂಕನ್ನು...

Read More

01-12-2020 06:30 AM

ಮಾಧ್ಯಮ ಸಾಕ್ಷರತೆ ತರಬೇತಿಗಳು

ಬೆಳಗಾವಿ : ಫ್ಯಾಕ್ಟ್ ಶಾಲಾ ಇಂಡಿಯಾ ಮಿಡಿಯಾಲಿಟ್ರಸಿ ನೆಟವರ್ಕ್, ಡಾಟಾಲಿಡ್ಸ್ ಇವರುಗಳ ಸಹಾಯದಿಂದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ...

Read More

01-12-2020 06:21 AM

ಅನ್ನದಾನ ಸ್ವಾಮಿಗಳು ನಿಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಚಳ್ಳೂರ ಗ್ರಾಮದ ಬೃಹನ ಮಠದ ಅನ್ನದಾನಸ್ವಾಮಿಗಳು ಸೊಮವಾರ ಸಾಯಂಕಾಲ 6.00ಗಂಟೆಗೆ ಶಿವಾಧಿನರಾಗಿದ್ದಾರೆ.ಅವರ...

Read More

01-12-2020 06:18 AM

Read More
×E-Paperಸಾಹಿತ್ಯGeneralVideos