whatsapp facebooktwitter

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

20-11-2020 09:11 PM

ಬೆಳಗಾವಿ : ಉತ್ತರ ಕರ್ನಾಟಕ ಪ್ರವಾಹದಿಂದ ಕೊಚ್ಚಿ ಹೋಗುತ್ತಿದೆ. ಅತಿ ಹೆಚ್ಚು ಮಳೆಯಿಂದ ಬೆಳೆಗಳು ನಾಶವಾಗುತ್ತಿವೆ. ಇಂತಹ ವೇಳೆಯಲ್ಲಿ ಸ್ಥಾಪಿಸಿರುವ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಪಡಿಸಿ, ಅದಕ್ಕೆ ಮೀಸಲಿರಿಸಿದ ಹಣವನ್ನು ಪ್ರವಾಹ ಸಂತ್ರಸ್ತರಿಗೆ ವಿತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ

Advertise

ಸಲ್ಲಿಸಿದರು.ಕರ್ನಾಟಕದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಸಾಕಷ್ಟು ಆಸ್ತಿ ಪಾಸ್ತಿ, ಬೆಳೆ ಹಾನಿ ಆಗಿದ್ದು, ಇಂತಹ ವೇಳೆಯಲ್ಲಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವುದು ಸರಿಯಲ್ಲ. ಕೂಡಲೇ ಪ್ರಾಧಿಕಾರ ರದ್ದುಪಡಿಸಿ ಅದೇ 50 ಕೋಟಿ ರೂ. ಹಣವನ್ನು ಪ್ರವಾಹ ಪೀಡಿತರಿಗೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos