whatsapp facebooktwitter

ಮುದ್ದೇಬಿಹಾಳ 56 ನೇ ನೂತನ ಶಾಖೆಯ ಉದ್ಘಾಟನೆ

ಮುದ್ದೇಬಿಹಾಳ 56 ನೇ ನೂತನ ಶಾಖೆಯ ಉದ್ಘಾಟನೆ

20-11-2020 09:18 PM

ಮುದ್ದೇಬಿಹಾಳ : ಇಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ನಗರದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಅವರ 51ನೇ ಹುಟ್ಟು ಹಬ್ಬದ ನಿಮಿತ್ಯ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.,ಯಕ್ಸಂಬಾ. ಶಾಖೆ ಮುದ್ದೇಬಿಹಾಳ 56 ನೇ ನೂತನ ಶಾಖೆಯ ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ಕುಂಟೂಜಿ ಸಂಸ್ಥಾನ ಹಿರೇಮಠದ ಪರಮಪೂಜ್ಯ ಶ್ರೀ ಚನ್ನವೀರ ದೇವರುಗಳ ದಿವ್ಯಸಾನಿಧ್ಯದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಊರಿನ

Advertise

ಗಣ್ಯರು, ಜನಪ್ರತಿನಿಧಿಗಳು, ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಅಧ್ಯಕ್ಷರಾದ ಸೌ. ಲಕ್ಷ್ಮೀಬಾಯಿ ಹವಾಲ್ದಾರ, ಪುರಸಭೆ ಸದಸ್ಯರಾದ ಶ್ರೀ ಚೆನ್ನಪ್ಪ ಕಂಠಿ, ಸೌ. ಸಂಗಮ್ಮಾ ದೇವರಹಳ್ಳಿ, ಸೌ. ಕಾಶಿಬಾಯಿ ರಾಮಪೂರ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಸೌ. ಹೇಮರೆಡ್ಡಿ ಮೇಟಿ, ಶ್ರೀ ಮಲಿಕೆಂದ್ರಗೌಡ ಪಾಟೀಲ, ಶ್ರೀ ಬೀರೇಶ್ವರ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಾನಂದ ಜಾಧವ, ಜ್ಯೋತಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಚಂದ್ರಕಾಂತ ಖೋತ, ನಿರ್ದೇಶಕರಾದ ಶ್ರೀ ಜ್ಯೋತಿ ಗಿಡ್ಡ,ಸಂಸ್ಥೆಯ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos