whatsapp facebooktwitter

ಶಾಂತಿನಾಥ ಗುರುಸಿದ್ದನವರ ಸಾವು

ಶಾಂತಿನಾಥ ಗುರುಸಿದ್ದನವರ ಸಾವು

20-11-2020 09:22 PM

ಹುಕ್ಕೇರಿ – ಚಿಕ್ಕೋಡಿ ರಾಜ್ಯ ಹೆದ್ದಾರಿ ಮೇಲೆ ಬೆಲ್ಲದ ಬಾಗೆವಾಡಿಯ 30 ವರ್ಷದ ಯುವಕ ಶಾಂತಿನಾಥ ಗುರುಸಿದ್ದನವರ ಎಂಬುವನು ತನ್ನ ಹಿರೋ ಹೋಂಡಾ ದ್ವಿಚಕ್ರದ ಮೇಲೆ ಚಿಕ್ಕೋಡಿ ಕಡೆಗೆ ಅತಿ ವೇಗದಿಂದ ಹೋಗುವಾಗ ಹುಕ್ಕೇರಿ ಹೊರವಲಯದ ಅಕ್ಷರ ದಾಸೋಹ ಕೇಂದ್ರದ ಹತ್ತಿರ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ವಿದ್ಯುತ್

Advertise

ಕಂಬಕ್ಕೆ ಡಿಕ್ಕಿ ಹೋಡೆದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಶಾಂತಿನಾಥ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.ನಂತರ 108 ಅಂಬುಲೇನ್ಸ ಮೂಲಕ ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು.
ಈ ಕುರಿತು ಹುಕ್ಕೇರಿ ಪಿ ಎಸ್ ಆಯ್ ಎಸ್ ಪಿ ಉನ್ನದ IPC ಸೇಕ್ಸನ್ 279 ಮತ್ತು 304 ಎ ಅಡಿಯಲ್ಲಿ ಪ್ರಕರಣ ಧಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos