whatsapp facebooktwitter

ಕುಮಾರರಾಮ ಕುಮ್ಮಟದುರ್ಗ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಮನವಿ

ಕುಮಾರರಾಮ ಕುಮ್ಮಟದುರ್ಗ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಮನವಿ

21-11-2020 04:58 PM

ಕೊಪ್ಪಳ,: ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಕುಮಾರರಾಮನ ಕುಮ್ಮಟದುರ್ಗವನ್ನು ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಗಂಡುಗಲಿ ಕುಮಾರರಾಮ ಸೇನೆ ವತಿಯಿಂದ ಶನಿವಾರ ಜಿಲ್ಲಾ ಪಂಚಾಯತ್ ಅದ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

ದೇಶದ ಇತಿಹಾಸದಲ್ಲಿ ತನ್ನದೆ ಹಿರಿಮೆಯನ್ನು ಹೊಂದಿದ್ದ ಇಂದು ಕಾಲನ ಹೊಡೆತಕ್ಕೆ ಕಣ್ಮರೇಯಾಗುತ್ತಿರುವ ವೀರಭೂಮಿ ಭವ್ಯ ವಿಜಯನಗರ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದ ವೀರ ಕಂಪಿಲರಾಯ ಮತ್ತು ಗಂಡುಗಲಿ ಕುಮಾರರಾಮರು ಆಳಿದ ಹಕ್ಕಬುಕ್ಕರ ಮಾತೃ ಸ್ಥಾನವಾದ ಕುಮ್ಮಟದುರ್ಗದ ಸಮಗ್ರ

Advertise

ಅಭಿವೃದ್ಧಿ ಕುರಿತು ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದ್ಯಸರಾದ ಗಾಯಿತ್ರಿ ವೆಂಕಟೇಶ್ ಬಂಡಿಹರ್ಲಾಪುರ, ವಿಜಯಲಕ್ಷಿ÷್ಮ ಪ್ರಭಕಾರ ಮರಳಿ, ಅಮೆರೇಶ ಗೊನಾಳ ಹೇರೂರು, ರತ್ನವ್ವ ಭರಮಪ್ಪ ಅಳವಂಡಿ, ವೇದಿಕೆ ಅದ್ಯಕ್ಷರು ಹಾಗೂ ರಾಜವಂಶಸ್ಥರು ಎಚ್.ರಾಜೇಶ್ ನಾಯಕ ದೊರೆ, ರಾಮಣ್ಣ ಕಲ್ಲನವರ, ನಾಗೇಶ್ ಮುಂಡರಿಗಿ, ಎನ್.ಮಂಜುನಾಥ, ಸಂಘಟನೆ ಕಾರ್ಯದರ್ಶಿ ಕನಕ ಎಚ್, ಕಾರ್ಯದರ್ಶಿ ಶೇಖರ್.ಎಸ್., ಹರಿಶಕುಮಾರ, ದೊಡ್ಡನಬಾಷ, ಪಿಡ್ಡಪ್ಪ ನಾಯಕ ಸೇರಿದಂತೆ ಇನ್ನಿತರರು ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos