whatsapp facebooktwitter

ರಸ್ತೆಗಳ ಅಭಿವೃಧ್ದಿ ಕಾಮಗಾರಿಗಳಿಗೆ ಶಾಸಕ ಅನಿಲ ಬೆನಕೆ ಚಾಲನೆ

ರಸ್ತೆಗಳ ಅಭಿವೃಧ್ದಿ ಕಾಮಗಾರಿಗಳಿಗೆ ಶಾಸಕ ಅನಿಲ ಬೆನಕೆ ಚಾಲನೆ

21-11-2020 05:02 PM

ಬೆಳಗಾವಿ ೨೧: ದಿ ೨೧ ರಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕರವರು ಮಹಾನಗರ ಪಾಲಿಕೆಯ ಎಸ್.ಎಫ್.ಸಿ ಅನುದಾನದಡಿಯಲ್ಲಿ ಬೆಳಗಾವಿ ನಗರದ ವಿಶ್ವೇಶ್ವರಯ್ಯ ನಗರ ಹಾಗೂ ಸಂಪಿಗೆ ರಸ್ತೆಯ ಅಭಿವೃಧ್ದಿ ಕಾಮಗಾರಿಗಳಿಗೆ ಚಾಲನೆ ನೀಡದರು.
ಈ ಸಂದರ್ಭದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಮಹಾನಗರ ಪಾಲಿಕೆಯ ಎಸ್.ಎಫ್.ಸಿಯ ರೂ. ೦೧.೦೦ ಕೋಟಿ ಗಳ ಅನುದಾನದಡಿ ವಿಶ್ವೇಶ್ವರಯ್ಯ ನಗರ, ಹಾಗೂ ಸಂಪಿಗೆ ರಸ್ತೆಗಳ ಅಭಿವೃಧ್ದಿ

Advertise

ಕಾಮಗಾರಿಯನ್ನು ಕೈಗೊಳ್ಳಲು ಪೂಜೆ ಸಲ್ಲಿಸಲಾಗಿದ್ದು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ತ್ವರಿತವಾಗಿ ಕಾಮಗಾರಿಯನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚೌಗಲಾ, ಸಹಾಯಕ ಅಭಿಯಂತರ ಈಶ್ವರ, ಗುತ್ತಿಗೆದಾರ ವಿಜಯ ಧಾಮಣೇಕರ, ಶಾಸಕರ ಆಪ್ತ ಸಹಾಯಕ ವ್ಹಿ.ಎಮ್. ಪತ್ತಾರ ಹಾಗೂ ಇತರ ಸ್ಥಳೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos