whatsapp facebooktwitter

ಅಲ್ಪಸಂಖ್ಯಾತರ ಕಲ್ಯಾಣ ದಿನ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ

ಅಲ್ಪಸಂಖ್ಯಾತರ ಕಲ್ಯಾಣ ದಿನ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ

21-11-2020 06:00 PM

ವಿಜಯಪುರ ನ.೨೧ : ರಾಷ್ಟಿçÃಯ ಐಕ್ಯತಾ ಸಪ್ತಾಹದ ಕಾರ್ಯಕ್ರಮದ ಅಂಗವಾಗಿ ಎರಡನೇ ದಿನದ ಕಾರ್ಯಕ್ರಮವಾದ ಅಲ್ಪಸಂಖ್ಯಾತರ ಕಲ್ಯಾಣ ದಿನ ಜಾಗೃತಿ ಜಾಥಾಕ್ಕೆ ಜಿಲ್ಲಾ ನ್ಯಾಯಾಲಯ ಮುಂಭಾಗದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಯಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈ ಜಾಥಾವು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಂಭಾಗದಿAದ ಆಜಾದ್ ಸಭಾ ಭವನದ ವರೆಗೆ ತೆರಳಿತು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ದಿನ ಆಚರಣೆ
ಅದರಂತೆ ಇಂದು ನಗರದ

Advertise

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಏರ್ಪಡಿಸಲಾಗಿದ್ದ ಅಲ್ಪಸಂಖ್ಯಾತರ ಕಲ್ಯಾಣ ದಿನ ಉದ್ಘಾಟಿಸಿದ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ ಅವರು ಮಾತನಾಡಿ ಅಲ್ಪಸಂಖ್ಯಾತರ ಅನುಕೂಲಕ್ಕಾಗಿ ಇರುವ ಪ್ರಧಾನಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮ ಕುರಿತು ವಿವರಣೆ ನೀಡಿ, ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯಗಳು ದೊರಕಿಸಲು ಸಂಬAಧಿಸಿದ ಎಲ್ಲ ಅಧಿಕಾರಿಗಳು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಪ್ರಚೋದನೆಗೆ ಒಳಗಾಗದೆ ಸಾಮರಸ್ಯದ ಜೀವನ ನಡೆಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಸದಸ್ಯರಾದ ಶ್ರೀ ರಫೀಕ್ ಬಂಢಾರಿ ಅವರು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಜೆ.ಎ ಜುಮನಾಳ, ಜಿಲ್ಲಾ ಅಧಿಕಾರಿ ಮದರ್ ಪಟೇಲ ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos