whatsapp facebooktwitter

ಬಡಾಲ ಅಂಕಲಗಿ ಶಾಲೆಗೆ 4 ಹೆಚ್ಚುವರಿ ಕೊಠಡಿ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬಡಾಲ ಅಂಕಲಗಿ ಶಾಲೆಗೆ 4 ಹೆಚ್ಚುವರಿ ಕೊಠಡಿ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

21-11-2020 06:12 PM

ಬೆಳಗಾವಿ - ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 4 ಹೆಚ್ಚವರಿ ಕೊಠಡಿಗಳನ್ನು ಮಂಜೂರು ಮಾಡಿಸಿದ್ದಾರೆ.
ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಲಕ್ಷ್ಮಿ ಹೆಬ್ಬಾಳಕರ್, ಗ್ರಾಮಸ್ಥರ ಬೇಡಿಕೆಯಂತೆ ಪ್ರಸ್ತಾವನೆ ಸಿದ್ಧಪಡಿಸಿ ಕೊಠಡಿ ಮಂಜೂರು ಮಾಡಿಸಿದ್ದಾರೆ. ಶನಿವಾರ ಹೆಚ್ಚುವರಿ ಕೊಠಡಿಗಳ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು

Advertise

ಅಧಿಕೃತವಾಗಿ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಎಸ್ ಡಿ ಎಂ ಸಿ ಅಧ್ಯಕ್ಷ ಬಸವರಾಜ ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಸಿ ಪಾಟೀಲ, ರಾಮನಗೌಡ ಪಾಟೀಲ, ಸುರೇಶ ಇಟಗಿ, ಸಿದ್ದಪ್ಪ ಚಾಪಗಾಂವಿ, ಪಡೆಪ್ಪ ಅರಳಿಕಟ್ಟಿ, ವಿಠ್ಠಲ ಅರ್ಜುನವಾಡಿ, ಶಂಕರ ಚಾಪಗಾಂವಿ, ಅಶೋಕ ಚಾಪಗಾಂವಿ, ಶ್ರೀಕಾಂತ ಮಧುಬರಮಣ್ಣವರ, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಮಂಜುನಾಥ ಅಕ್ಕನವರ, ಶಿವರಾಯಿ ಚಾಪಗಾಂವಿ, ರಾಮನಗೌಡ ಪಾಟೀಲ, ಶಾಲಾ ಸಿಬ್ಬಂದಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos