whatsapp facebooktwitter

ಇರಕಲ್ಗಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಚ್ಚುವರಿ ಕೊಠಡಿ ಉದ್ಘಾಟನೆ

ಇರಕಲ್ಗಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಚ್ಚುವರಿ ಕೊಠಡಿ ಉದ್ಘಾಟನೆ

21-11-2020 06:41 PM

ಗಂಗಾವತಿ ವಿಧಾನ ಸಭಾ ಕ್ಷೇತ್ರ ಕೊಪ್ಪಳ ತಾಲ್ಲೂಕಿನ ಇರಕಲ್ಲಗಡ ಗ್ರಾಮದಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಚ್ಚುವರಿ ಕೊಠಡಿಗಳನ್ನು ಶಾಸಕರಾದ ಪರಣ್ಣ ಮುನವಳ್ಳಿ ಅವರು ಉದ್ಘಾಟಿಸಿದರು
ನಂತರ ಮಾತನಾಡಿದ ಶಾಸಕರಾದ ಪರಣ್ಣ ಮುನವಳ್ಳಿ ಅವರು ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಇರಕಲ್ಲಗಡ ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಹೆಚ್ಚಿನ ವಿಧ್ಯಾರ್ಥಿಗಳು ಈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಮಕ್ಕಳಿಗೆ ಒಳ್ಳೆಯ

Advertise

ಶಿಕ್ಷಣವನ್ನು ಈ ಭಾಗದಲ್ಲಿ ಶಿಕ್ಷಕರು ಕಲಿಸಿಕೊಡುತ್ತಿದ್ದಾರೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ರಾಮಣ್ಣ ಚೌಡ್ಕಿ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಚನ್ನಪ್ಪ ಮಳಿಗಿ ಸಿಡಿಸಿ ಉಪಾಧ್ಯಕ್ಷರಾದ ಬಸವರಾಜ ಪಿನ್ನಿ
ತಾಲೂಕು ಪಂಚಾಯತಿ ಅಧ್ಯಕ್ಷರಾದ ಬಾಲಚಂದ್ರನ್ ತಾಲೂಕು ಪಂಚಾಯತಿ ಸದಸ್ಯರಾದ ರೇಣುಕಮ್ಮ ಮುಖಂಡರಾದ ವೀರಬಸಪ್ಪ ಶೆಟ್ಟರ್ ವೀರಬಸಪ್ಪ ಪಟ್ಟಣಶೆಟ್ಟರ್ ಯಮನೂರಪ್ಪ ಗೆದ್ದಿಗೇರಿ ಹನಮೇಶ ಕುಷ್ಟಗಿ ರಾಜೇಶ ಕಂದಕೂರು
ಶರಣಪ್ಪ ಸೇರಿದಂತೆ ಇತ್ತರರು ಇದ್ದರು

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos