whatsapp facebooktwitter

ಸುಕನ್ಯಾ ಯೋಜನೆ ಬ್ಯಾಂಕ್ ಪಾಸ್ ಬುಕ್ಸ ವಿತರಣೆ

ಸುಕನ್ಯಾ ಯೋಜನೆ ಬ್ಯಾಂಕ್ ಪಾಸ್ ಬುಕ್ಸ ವಿತರಣೆ

21-11-2020 06:43 PM

ಸವದತ್ತಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಘಟಕದ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಧರ್ಮಪತ್ನಿಯಾದ ಶ್ರೀಮತಿ ರತ್ನಾ ಮಾಮನಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ ಭಂಡಾರಿ, ಬೆಳಗಾವಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ರೇಖಾ ಚಿನ್ನಕಟ್ಟಿ, ಯರಝರ್ವಿ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀ ಮತಿ ವಿಧ್ಯಾರಾಣಿ ಸೊನ್ನದ, ಹಾಗೂ ಸವದತ್ತಿ ತಾಲೂಕ ಮಹಿಳಾ

Advertise

ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ನಯನಾ ಬಸ್ಮಿ ಹಾಗೂ ಮಹಿಳಾ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ಮಹಾತ್ವಾಕಾಂಕ್ಷಿ ಸುಕನ್ಯಾ ಯೋಜನೆಯಲ್ಲಿ ಭಾರತದ ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ತಾಲೂಕಿನ ಕಡು ಬಡತನದಲ್ಲಿರುವ ಹೆಣ್ಣು ಮಕ್ಕಳಿಗೆ, ದಾನಿಗಳಿಂದ ಸುಕನ್ಯಾ ಯೋಜನೆಯ ಬ್ಯಾಂಕ್ ಖಾತೆಗಳನ್ನು ತೆರೆದು ಪಾಸ್ ಬುಕ್ ಗಳನ್ನು ನೀಡಲಾಯಿತು.
(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಬೈಕ್ ಕಳ್ಳರ ಬಂಧನ

ಯರಗಟ್ಟಿ : ಬೈಕ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಮುರಗೋಡ ಪೋಲಿಸರು ಬಂಧಿಸಿದ್ದು ಆರು (6) ಬೈಕ್ ವಶಪಡಿಸಿಕೊಂಡಿದ್ದಾರೆ.
ಯರಗಟ್ಟಿ ನಗರ ಮತ್ತು ಹಲವು...

Read More

28-11-2020 08:38 PM

ಪರಿತ್ಯಕ್ತ ಗಂಡು ಮಗು ರಕ್ಷಣೆ

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳು ಪರಿತ್ಯಕ್ತ ಗಂಡು ಮಗುವನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು...

Read More

28-11-2020 08:37 PM

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಧ್ಯತೆ ನೀಡಿ : ಸುಂದರೇಶ ಬಾಬು

ಗದಗ ೨೮ : ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆಧ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ....

Read More

28-11-2020 08:25 PM

ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಗಂಭೀರ

ಜೈಪುರ : ಕೊರೋನಾ ಸೋಂಕಿನಿಂದ ಬಳಲುತ್ತಿರುವ ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕೊರೊನಾದಿಂದ ಪೈಲಟ್...

Read More

28-11-2020 08:09 PM

ಕುರುಬ ಸಮುದಾಯ ಎಸ್‍ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ...

Read More

28-11-2020 07:57 PM

Read More
×E-Paperಸಾಹಿತ್ಯGeneralVideos